ಮೈಕ್ರೋಫೈನಾನ್ಸ್ ಉದ್ಯೋಗಿ ಸಾವು
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ಕನಕಪುರ ಪಟ್ಟಣದಲ್ಲಿರುವ ತನ್ನ ಕಚೇರಿಯಲ್ಲಿ 20 ವರ್ಷದ ಮೈಕ್ರೋಫೈನಾನ್ಸ್ ಉದ್ಯೋಗಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತನನ್ನು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದ ಆರ್ ದರ್ಶನ್ ಎಂದು ಗುರುತಿಸಲಾಗಿದೆ.ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು…
ಲಂಚ ಪಡೆದಿದ್ದ ಪಿಡಿಒಗೆ ಕಡ್ಡಾಯ ನಿವೃತ್ತಿ
ಬೆಂಗಳೂರು: ಇ-ಸ್ವತ್ತುಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್ ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ 14/100…
ಇಂಧನ ಪೂರೈಕೆ ಕಡಿತದಿಂದ ಏರ್ ಇಂಡಿಯಾ ವಿಮಾನ ಪತನ
ನವದೆಹಲಿ: ಜೂನ್ 12ರಂದು ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯು ಹಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದೆ. ಹಾರಾಟದ ಕೆಲವು ಸೆಕೆಂಡುಗಳ ನಂತರ ವಿಮಾನದ ಎರಡೂ ಎಂಜಿನ್ಗಳ ಇಂಧನ ಪೂರೈಕೆಯನ್ನು ಕಡಿತಗೊಳಿಸಲಾಗಿದೆ ಎಂಬ…
ಡ್ರಗ್ಸ್ ಪೂರೈಸುತ್ತಿದ್ದ ವ್ಯಕ್ತಿ ಬಂಧನ
ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಬಯಲಿಗೆಳೆದಿರುವ ಪೊಲೀಸರು ಡ್ರಗ್ಸ್ ಪೂರೈಸುತ್ತಿದ್ದ ಬೀದರ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ವೈದ್ಯನಾಗಿದ್ದ ಎಂಬ ಅಘಾತಕಾರಿ ಮಾಹಿತಿ ಈಗ ಹೊರಬಂದಿದೆ. ವೈದ್ಯರ ಬಂಧನದ ಬೆನ್ನಲ್ಲೇ, ಜಿಲ್ಲೆಯಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಅಚ್ಚರಿ ಹಾಗೂ…
ಕಲ್ಲು ಕ್ವಾರಿಯಲ್ಲಿ ಚಿರತೆ ಮೃತದೇಹ ಪತ್ತೆ
ಚಾಮರಾಜನಗರ: ಇಲ್ಲಿನ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಕೊತ್ತಲವಾಡಿ ಗ್ರಾಮದ ಬಳಿಯ ಪ್ರದೇಶದ ಕಲ್ಲು ಕ್ವಾರಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಸುಮಾರು ಐದರಿಂದ ಆರು ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು,…
ಉಗ್ರ ಅಬೂಬಕರ್ ಸಿದ್ದಿಕಿ ಬಂಧನ
ಬೆಂಗಳೂರು: ಬರೋಬ್ಬರಿ 30 ವರ್ಷಗಳ ನಂತ್ರ ಉಗ್ರ ಅಬೂಬಕರ್ ಸಿದ್ದಿಕಿಯನ್ನು ಬಂಧಿಸಲಾಗಿದೆ. ಬಂಧಿತ ಉಗ್ರ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದನು. ಇಂತಹ ಆರೋಪಿಯನ್ನು ತಮಿಳುನಾಡು ಎಟಿಎಸ್ ನಿಂದ ಬಂಧಿಸಲಾಗಿದೆ. ತಮಿಳುನಾಡು ಎಟಿಎಸ್ ನಿಂದ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದಂತ ಉಗ್ರ ಅಬೂಬಕರ್ ಸಿದ್ದಕಿಯನ್ನು ಬಂಧಿಸಲಾಗಿದೆ. ಈತನಿಗೆ ಆಶ್ರಯ…
ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಸಾವು
ಬೆಂಗಳೂರು: ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ ಸಾವನ್ನಪ್ಪಿದ ಸಿಬ್ಬಂದಿ, ಸೂರತ್ಕಲ್ ನ ಎಂಆರ್ಪಿಎಲ್ ತೈಲ…
ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಸಂದೇಶ
ಬೆಳಗಾವಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಸಂಜು ಬಸಯ್ಯ ಪತ್ನಿ ಪಲ್ಲವಿ ಅವರಿಗೆ ಯುವಕನೋರ್ವ ಅಶ್ಲೀಲ ಸಂದೇಶ ರವಾನಿಸಿ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ಕನ್ನಡ ಕಿರುತೆರೆಯಲ್ಲಿ ಹಾಸ್ಯ ಕಾರ್ಯಕ್ರಮಗಳ ಮೂಲಕ ಪ್ರಸಿದ್ಧಿಯಾಗಿರುವ ಹಾಸ್ಯಕಲಾವಿದ ಸಂಜು ಬಸಯ್ಯ ಅವರ ಪತ್ನಿ ಪಲ್ಲವಿ…
ಉಪ ಲೋಕಾಯುಕ್ತರಿಗೆ ವಂಚನೆ ಯತ್ನ
ಬೆಂಗಳೂರು: ಉಪ ಲೋಕಾಯುಕ್ತರಿಗೆ ಸೈಬರ್ ವಂಚಕರು ವಂಚಿಸಲು ಯತ್ನಿಸಿರುವ ಘಟನೆ ನಡೆದಿದೆ. ಜುಲೈ 9 ರಂದು ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರಿಗೆ ಕರೆ ಮಾಡಿದ್ದ ಅಪರಿಚಿತರು ಬೆದರಿಸಲು ಯತ್ನಿಸಿದ್ದು, ಬೆಂಗಳೂರು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಉಪ…
15 ಮಂದಿ ಡಕಾಯಿತರ ಬಂಧನ
ಬೆಂಗಳೂರು: ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ವಿಜಯಪುರದ ಮನಗೂಳಿ ಪೊಲೀಸ್ ಠಾಣೆಯ 8 ವಿಶೇಷ ತಂಡಗಳು 15 ಮಂದಿ ಡಕಾಯಿತರನ್ನು ಬಂಧಿಸಿ 1.16 ಕೋಟಿ ನಗದು,39 ಕೆಜಿ ಬಂಗಾರದ ಗಟ್ಟಿ ಸೇರಿದಂತೆ 39.26 ಕೋಟಿ ರೂ.ಮೌಲ್ಯದ ಆಭರಣಗಳನ್ನು…