--ಇಲ್ಲಿ ಜಾಹೀರಾತು--

ಆಕಸ್ಮಿಕ ಬೆಂಕಿಗೆ ಬಸ್ ಭಸ್ಮ

On: March 19, 2025 2:17 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಔರಾದ್: ತಾಲ್ಲೂಕಿಗೆ ಸಮೀಪದ ಕಪ್ಪೆಕೇರಿ ಬಳಿ ಬುಧವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ.
ಬೀದರ್ ಕಡೆಯಿಂದ ಬರುತ್ತಿದ್ದ ಔರಾದ್ ಘಟಕದ ಬಸ್ ಕಪ್ಪೆಕೇರಿ ಬಳಿ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ.ಇದರಿಂದ ಭಯಭೀತರಾದ ಪ್ರಯಾಣಿಕರು ಬಸ್ ನಿಂದ ಕೆಳಗಿಳಿಯುತ್ತಿದ್ದಂತೆ ಹೊಗೆ ಬೆಂಕಿಯಾಗಿ ಇಡೀ ಬಸ್ ಧಗ ಧಗನೇ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಬಸ್ಸಿನಲ್ಲಿದ್ದ 25 ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now