--ಇಲ್ಲಿ ಜಾಹೀರಾತು--

ಟಿಟಿ ವಾಹನ ಪಲ್ಟಿ- ಮೂವರ ಸಾವು

On: March 29, 2025 2:14 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಶಂಕರಿಬಾಯಿ (65), ಕುಮಾರ ನಾಯ್ಕ್ (46) ಮತ್ತು ಶ್ವೇತಾ (38) ಮೃತರಾಗಿದ್ದಾರೆ. ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಗ್ಗೆರೆ ಗ್ರಾಮದ ಬಳಿ ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನ ಪಲ್ಟಿ ಹೊಡೆದಿದ್ದು, ಅದರಲ್ಲಿ ಮೂವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now