13 ಲಕ್ಷ ಮೌಲ್ಯದ ಗಾಂಜಾ ವಶ
ತುಮಕೂರು: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಇಎನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಾದ ಗಾರ್ಡನ್ ರಸ್ತೆ ಹಾಗೂ ಟೂಡ ಲೇಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೈಸೂರಿನ ರಾಕೇಶ್ ಹಾಗೂ ಮಂಡ್ಯದ ಹರ್ಷ ಎಂಬ ಇಬ್ಬರು ವ್ಯಕ್ತಿಗಳನ್ನು ನಗರದ ಸಿಇಎನ್ ಠಾಣೆ ಪೊಲೀಸರು ಬಂಧಿಸಿ ಅವರಿಂದ 13,60,000/-ರೂ ಮೌಲ್ಯದ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡು … Read more






