ಅಗಲಿದ ಪತ್ರಕರ್ತರಿಗೆ ಕೆಯುಡಬ್ಲೃಜೆ ಶ್ರದ್ದಾಂಜಲಿ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸಂಚಲನ ತಂದ ಶ್ಯಾಮಸುಂದರ್ ಮಹಾಮಸ್ತಕಾಭಿಷೇಕ ಸಂಪರ್ಕ ಸೇತುವಾಗಿದ್ದ ಅಶೋಕ್ ಕುಮಾರ್

ಬೆಂಗಳೂರು: ಕನ್ನಡದಲ್ಲಿ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ಆಯಾಮ ನೀಡಿದ ಎಸ್.ಕೆ. ಶ್ಯಾಮಸುಂದರ್ ಮತ್ತು ಶ್ರವಣಬೆಳಗೊಳ ಬಾಹುಬಲಿ ಮಹಾಮಸ್ತಕಾಭಿಷೇಕ ಸಂಪರ್ಕ ಸೇತುವೆಯಂತಿದ್ದ ಎಸ್.ಎನ್. ಅಶೋಕ್ ಕುಮಾರ್ ಅವರ ಸಾಧನೆಯ ಹೆಜ್ಜೆ ಗುರುತುಗಳನ್ನು ಮರೆಯಲಾಗದು ಎಂದು ಪ್ರಜಾವಾಣಿ ವಿಶ್ರಾಂತ ಸಂಪಾದಕ ಪದ್ಮರಾಜ ದಂಡಾವತಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆ.ಯೂ.ಡಬ್ಲ್ಯೂ.ಜೆ) ಹಮ್ಮಿಕೊಂಡಿದ್ದ ಅಗಲಿದ ಹಿರಿಯ ಪತ್ರಕರ್ತರಾದ ಎಸ್.ಕೆ. ಶ್ಯಾಮಸುಂದರ್ ಮತ್ತು ಎಸ್.ಎನ್. ಅಶೋಕ್ ಕುಮಾರ್ ಹಾಗೂ ಉಡುಪಿ ಸಂದೀಪ್ ಸೇರಿದಂತೆ ಅಗಲಿದ ಪತ್ರಕರ್ತರ ನುಡಿ ನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ … Read more

ನಾಯಿ ದಾಳಿಗೆ 10 ತಿಂಗಳ ಕರು ಬಲಿ

ಕೊರಟಗೆರೆ: ಅಪರಿಚಿತ ನಾಯಿ ದಾಳಿಯಿಂದ ಕರುಗೆ ವಿಪರೀತ ಗಾಯ ಉಂಟು ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಕರುಕಲಘಟ್ಟ ಗ್ರಾಮದ ನಾಗರಾಜು ಎಂಬುವವರಿಗೆ ಸೇರಿದ್ದ 10 ತಿಂಗಳ ಕರು ಮೇಲೆ 3 ಅಪರಿಚಿತ ನಾಯಿಗಳು ದಾಳಿ ಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕರು ಕಳೆದುಕೊಂಡ ರೈತನ ಆಕ್ರಂದನ ಮುಗಿಲುಮಟ್ಟಿದೆ. ಗ್ರಾಮದಲ್ಲಿ ನಾಯಿಗಳ ಹಾವಳಿ ಹೆಚ್ಚಿದ ಪರಿಣಾಮ ಈ ಘಟನೆ ನಡೆದಿದ್ದು, ಒಬ್ಬಂಟಿಯಾಗಿ ಮಕ್ಕಳು, ಗ್ರಾಮಸ್ಥರು ಓಡಾಡವುದು ಕಷ್ಟಕರವಾಗಿದ್ದು, ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ … Read more

ಕರೆಂಟ್ ಶಾಕ್- ವ್ಯಕ್ತಿ, 2 ಹಸು ಬಲಿ

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಲ್ಲಯ್ಯನ ಪಾಳ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಓರ್ವ ವ್ಯಕ್ತಿ ಹಾಗೂ ಎರಡು ಸೀಮೆ ಹಸು ಮೃತ ಪಟ್ಟಿರುವ ಘಟನೆ ನಡೆದಿದೆ. ಕಲ್ಲಯ್ಯನಪಾಳ್ಯದ ಮಧ್ಯಮ ವರ್ಗದ ನಿವಾಸಿ ಯೋಗೀಶ್ (50) ಮೃತ ದುರ್ದೈವಿ, ಪ್ರತಿದಿನದಂತೆ ತನ್ನ ಮನೆಯ 5 ರಾಸು ಹಸುಗಳನ್ನು ಸಮೀಪವಿರುವ ತೋಟದಲ್ಲಿ ಮೇಯಿಸಲು ಬಂದಾಗ ಮಂಗಳವಾರ ಬೆಳಗ್ಗೆ 8.30 ರ ಗಂಟೆಯ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಸೀಮೆ ಹಸುಗಳು ಸುಮಾರು 70 ರಿಂದ 80 ಸಾವಿರ ರೂಪಾಯಿ … Read more

ನೆಲಮಂಗಲ ಬಳಿ ಹತ್ಯೆ

ತುಮಕೂರು: ನಗರದ ಜಯಪುರ ಬಯಲು ಪ್ರದೇಶದಲ್ಲಿ ವ್ಯಕ್ತಿಯ ಶವ ಪತ್ತೆ, ಬೇರೆಡೆ ಕೊಲೆ ಮಾಡಿ ವ್ಯಕ್ತಿ ಮೃತ ದೇಹವನ್ನು ತುಮಕೂರಿನಲ್ಲಿ ಬಿಸಾಡಿದ್ದಾರೆ. ವ್ಯಕ್ತಿಯನ್ನು ಸೋಲೂರು ಮೂಲದವನ್ನು ದಿಲೀಪ್ ಗುರುತಿಸಲಾಗಿದೆ. ವಿವಾಹಿತ ಮಹಿಳೆ ಅಮೃತ ಎಂಬಾಕೆಯನ್ನು ಪ್ರೀತಿಸಿ ಓಡಿ ಹೋಗಿದ್ದ ದಿಲೀಪ್. ಸಾವವಾಗಿ ಪತ್ತೆ ಸ್ಥಳಕ್ಕೆ ತಿಲಕ್ ಪಾರ್ಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದರು, ಜಿಲ್ಲಾ ಶವಗಾರಕ್ಕೆ ಮೃತ ದೇಹ ರವಾನೆ ಮಾಡಲಾಗಿದೆ. ಕೊಲೆಗಾರರು ನೆಲಮಂಗಲ ಬಳಿ ಹತ್ಯೆ ಮಾಡಿ ಕಳೆದ ರಾತ್ರಿ ಬಿಸಾಡಿ ಹೋಗಿದ್ದಾರೆ.

ಲಾರಿ ಡಿಕ್ಕಿ: ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ

ತುಮಕೂರು: ನಗರದ ಅಂತರಸನಹಳ್ಳಿ ಮಾರ್ಕೆಟ್ ಬಳಿ ಅಪಘಾತವಾಗಿದ್ದು ಇಬ್ಬರು ಯುವಕರು ಸಾವನ್ನಪ್ಪಿದ್ದರೆ. ಬೈಕ್ ಸವಾರ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಪರಿಣಾಮ ಸಾವರ ಹಾಗು ಹಿಂಬದಿ ಇದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ವ್ಯೆಕ್ತಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮೂಲದ ತಿಪ್ಪೇಸ್ವಾಮಿ (28) ಪಾವಗಡ ತಾಲೂಕಿನ ನಾಗಲ ಮಡಿಕೆ ಮೂಲದ ಪ್ರದೀಪ್ (23) ಮೃತ ದುರ್ದೈವಿಗಳು. ಇವರು ನಗರದ ಶೋ ರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯವಕರು. ಯಲ್ಲಾಪುರದಿಂದ ಶಿರಾ ಗೇಟ್ ಕಡೆ ಬರುತ್ತಿದ್ದ … Read more

ಪೈಂಟ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ

ಕೋಲಾರ: ಆಕಸ್ಮಿಕ ಬೆಂಕಿಯಿಂದ ಪೈಂಟ್ ಕಾರ್ಖಾನೆ ಒಂದು ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಘಟನೆಯಲ್ಲಿ ಕೂಟ್ಯಾಂತರ ರೂಪಾಯಿ ವಸ್ತುಗಳು ಸುಟ್ಟು ಕರಗಲಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ಸೌತ್ ಫೀಲ್ ಡ್ ಪೈಂಟ್ ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂ‘ವಿಸಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.ಆದರೆ ಕೋಟ್ಯಂತರ ರೂಪಾಯಿ ಬೆಲೆಯ ದಾಸ್ತಾನು ಹಾಗೂ ಉಪಕರಣಗಳು ಬೆಂಕಿಗಗಾಹುತಿಯಾಗಿದೆ. ಬೆಂಕಿಯಿಂದಾಗಿ ಕೈಗಾರಿಕಾ ವಲಯದಲ್ಲಿ ದಟ್ಟವಾದ ಹೊಗೆ ಏರಿಯಾ ತುಂಬಾ ಅವರಿಸಿಕೊಂಡಿದೆ.ಮಾಹಿತಿ ತಿಳಿಯುತ್ತಿದ್ದಂತೆಯೇ … Read more

ಪತಿಗೆ ಚಾಕು ಹಾಕಿದ ಪತ್ನಿ

ವಿಜಯಪುರ: ಮೊಬೈಲ್ ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ನಸುಕಿನ ಜಾವ 3 ಗಂಟೆಗೆ ನಡೆದಿದೆ. ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ಗಾಢ ನಿದ್ರೆಯಲ್ಲಿದ್ದಾಗ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ. ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದ್ದು, ಕೂಡಲೇ ಅವರನ್ನು ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಅವರ … Read more

ಹಣದ ಆಸೆಗೆ ಮದ್ಯ ಸೇವಿಸಿ ಯುವಕ ಸಾವು

ಕೋಲಾರ: ಹಣದ ಆಸೆಗಾಗಿ ಯುವಕನೊಬ್ಬ ಬೆಟ್ಟಿಂಗ್ ಕಟ್ಟಿ, ನೀರು ಬೆರೆಸದೇ ಐದು ಬಾಟಲ್ ಪೂರ್ತಿಯಾಗಿ ಮದ್ಯ ಸೇವಿಸಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಯುವಕ ಎಣ್ಣೆ ಪಾರ್ಟಿಯಲ್ಲಿ ಬಾಜಿ ಕಟ್ಟಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಕುಡಿದಿದ್ದಾನೆ. ಆದರೆ, ದೇಹಕ್ಕೆ ಸೇರಿದ ಎಣ್ಣೆಯನ್ನು ಅರಗಿಸಿಕೊಳ್ಳಲಾಗದೇ ಜೀವ ಬಿಟ್ಟಿದ್ದಾನೆ. ಮೃತ ಯುವಕನನ್ನು ಕಾರ್ತಿಕ್ (21) ಎಂದು ತಿಳಿದುಬಂದಿದ್ದು, ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ. ಕಾರ್ತೀಕ ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ನೀರು ಬೆರಸದೆ … Read more

ಮದ್ಯ ಸೇವಿಸಿ ವಾಹನ ಚಾಲನೆ- 650 ಪ್ರಕರಣ ದಾಖಲು

ಬೆಂಗಳೂರು: ನಗರದಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದು, ಅತಿ ವೇಗವಾಗಿ ವಾಹನ ಚಲಾಯಿಸಿದವರಿಂದ ಒಟ್ಟು 1.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಏ.21 ರಿಂದ ಏ.27ರವರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸಿದವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸಿದವರು ಪತ್ತೆಯಾಗಿದ್ದಾರೆ ಎಂದು ಹೇಳಿದರು. ನಗರದಾದ್ಯಂತ 53 ಸಂಚಾರ ಪೊಲೀಸ್ ಠಾಣೆಗಳ ಎಲ್ಲ ಸಂಚಾರ ಅಧಿಕಾರಿಗಳು … Read more

ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆ

ಬೆಂಗಳೂರು: ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆಯಾಗಿದೆ ಎಂದು ಇಡಿ ಅಧಿಕಾರಿಗಳು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಐಶ್ವರ್ಯಗೌಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಶಿಲ್ಪಾಗೌಡ ನಿವಾಸ ಸೇರಿದಂತೆ 14 ಕಡೆ ಇತ್ತೀಚಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದರು, ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ್ದ ಐಶ್ವರ್ಯ ಗೌಡ. ಹಣ ವರ್ಗಾವಣೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದ ಕಾರಣ ಬೆಂಗಳೂರಿನ ಇಡಿ, ಐಶ್ವರ್ಯ ಗೌಡ ಅವರನ್ನು 24-04-2025 ರಂದು ಪಿಎಂಎಲ್ ಎ, 2002 ರ … Read more