--ಇಲ್ಲಿ ಜಾಹೀರಾತು--

3.5ಕೆಜಿ ಚಿನ್ನಾಭರಣ ದರೋಡೆ- ಐವರ ಬಂಧನ

On: April 9, 2025 2:43 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೋಲಾರ: ಕಾಂಗ್ರೆಸ್ ಮುಖಂಡನ ಗ್ಯಾಂಗ್ ನಿಂದ 3.5ಕೆಜಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಬಂಧಿಸಿದಂತೆ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬಂಧಿತರನ್ನು ತಮಿಳುನಾಡು ಮೂಲದ ಪಿ.ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಹಾಗೂ ವೇಲು ಎಂದು ಗುರುತಿಸಲಾಗಿದೆ.
ಪ್ರಕರಣದ ಎಂಟನೇ ಆರೋಪಿ ಅಪ್ಪು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮಿಳುನಾದಿನ ಕಂಬಟ್ಟುಬಳಿ ಮರಕ್ಕೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಏಪ್ರಿಲ್ 2 ರಂದು ರಾತ್ರಿ ಕೋಲಾರ ಜಿಲ್ಲೆಯ ಕೆಜಿಎಫ್ ನ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯ ಸೇರಿದಂತೆ ದರೋಡೆಕೋರರು ತಮಿಳುನಾಡಿನಿಂದ ಬರುತ್ತಿದ್ದ ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 3.5 ಕೆಜಿ ಚಿನ್ನ ದೋಚಿದ್ದರು. ಚೆನೈ ನಿಂದ ಕೆಜಿಎಫ್ ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬುವವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನ ದರೋಡೆ ಮಾಡಿ ಗ್ಯಾಂಗ್ ಪರಾರಿಯಾಗಿತ್ತು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now