--ಇಲ್ಲಿ ಜಾಹೀರಾತು--

ಬುರ್ಖಾ ಧರಿಸಿದ ವ್ಯಕ್ತಿ ಬಂಧನ

On: April 18, 2025 2:20 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಇಳಕಲ್: ಬುರ್ಖಾ ಧರಿಸಿಕೊಂಡು ಕೈಯಲ್ಲಿನ ಚೀಲದಲ್ಲಿ ಚಾಕೊಲೇಟ್, ಬಳೆ, ಹಗ್ಗಗಳನ್ನು ಮತ್ತು ಮುತ್ತಿನ ಸಾಮಾನುಗಳನ್ನು ಇಟ್ಟುಕೊಂಡು ತಿರುಗುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಈ ಬುರ್ಖಾಧಾರಿ ವ್ಯಕ್ತಿಯನ್ನು ನೋಡಿ ಹಿಂದೂ ಟ್ರಸ್ಟ್ ಸಂಚಾಲಕ ಪರಶುರಾಮ ಬಿಸಲದಿನ್ನಿ ಅವನನ್ನು ಹಿಡಿದುಕೊಂಡು ಬಂದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಜಾವೀದ್ ಎಂಬ ಅರೆಮಾನಸಿಕ ವ್ಯಕ್ತಿಯನ್ನು ಬಂಧಿಸಿದ ಪೋಲಿಸರು ಅವನ ಬಳಿ ಬ್ಯಾಗಿನಲ್ಲಿ ಇದ್ದ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಪ್ರಕರಣವನ್ನು ಶಹರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಪಿ ಎಸ್ ಐ ಷಹಜಹಾನ ನಾಯಕ ತನಿಖೆ ನಡೆಸಿದ್ದಾರೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now