--ಇಲ್ಲಿ ಜಾಹೀರಾತು--

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್

On: April 22, 2025 2:25 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕ್ರೈಂ ನಂ.20 ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು.
ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೈಬಿಡುವಂತೆ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now