ಐಪಿಎಲ್ ಟಿಕೆಟ್ ಮಾರಾಟ ದಂಧೆ- 12 ಮಂದಿ ಬಂಧನ
ಬೆಂಗಳೂರು: ಐಪಿಎಲ್ ಟಿ 20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ದಂಧೆಯಲ್ಲಿ ತೊಡಗಿದ್ದ 12 ಮಂದಿಯನ್ನು ಸಿಸಿ ಪೊಲೀಸರು ಬಂಧಿಸಿದ್ದಾರೆ. 1.55 ಲಕ್ಷ ರೂ. ನಗದು ವಶಪಡಿಸಿಕೊಂಡು ಆರೋಪಿಗಳ ಬ್ಯಾಂಕ್ ಅಕೌಂಟ್ ಗಳಲಿದ್ದ 2.5 ಲಕ್ಷ ರೂ.ಹಣವನ್ನು ಲೀನ್ ಮಾಡಿದ್ದಾರೆ.ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂ ಸಿ 13 ಸಾವಿರ ರೂ. ಮುಖ ಬೆಲೆಯ 2 … Read more






