ಬಾಗಲಕೋಟೆ: ಸಂಭ್ರಮದಿಂದ ನಡೆಯಬೇಕಿದ್ದ ಮದುವೆ ಸಮಾರಂಭ ಕೆಲ ನಿಮಿಷಗಳಲ್ಲೇ ಸೂತಕದ ಛಾಯೆ ಆವರಿಸಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಮೃತನನ್ನು ಕುಂಬಾರಹಳ್ಳ ಗ್ರಾಮದ ನಿವಾಸಿ, ರಾಜ್ಯ ಸೈಕ್ಲಿಂಗ್ ಸಂಘದ ಕಾರ್ಯದರ್ಶಿ ಶ್ರೀಶೈಲ ಕುನೆರ್ ಅವರ ಪುತ್ರ ಪ್ರವೀಣ ಕುರ್ನೆ ಎಂದು ಗುರುತಿಸಲಾಗಿದೆ.
ಹೃದಯಾಘಾತದಿಂದ ವರ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು