ಬಳ್ಳಾರಿ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪೂರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ಆಶಾ (28), ಸ್ವಾತಿ (5), ಬಿಂದುಶ್ರೀ ಎಂದು ಗುರಿತಿಸಲಾಗಿದೆ, ಸಾವನ್ನಾಪ್ಪಿದ ಇನ್ನೋರ್ವರ ಮಾಹಿತಿ ಲಭ್ಯವಾಗಿಲ್ಲ, ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಭೀಕರ ಅಪಘಾತ- ನಾಲ್ವರ ದುರ್ಮರಣ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು