ಚಿರತೆ ಓಡಾಟ- ಹೆಜ್ಜೆ ಗುರುತು ಪತ್ತೆ
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಕರೀಕೆರೆ ಬೈರಾಪುರ, ಸಿದ್ದಾಪುರ ಗ್ರಾಮಗಳ ಕೆರೆ ಅಂಗಳ ಹಾಗೂ ತೋಟದ ಸಾಲುಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಸಂಚಾರ ಮಾಡಲು ಭಯಭೀತರಾಗಿದ್ದಾರೆ. ಈಗಾಗಲೇ ಕೆರೆ ಅಂಗಳದಲ್ಲಿ ಮೇವು ಮೇಯುತ್ತಿದ್ದ ಕುರಿಯನ್ನು ಹೊತ್ತೊಯ್ದು ಅದನ್ನು ಕಂಡ ಕುರಿಗಾಹಿ ಗಾಬರಿಯಾಗಿದ್ದಾರೆ, ರಾತ್ರಿ ವೇಳೆಯಲ್ಲಿ ಭೈರಾಪುರ ಗ್ರಾಮದೊಳಗೆ ಸಂಚಾರ ಮಾಡಿರುವ ಚಿರತೆಯ ಹೆಜ್ಜೆಯ ಗುರುತು ಕಂಡು ಬಂದಿದ್ದು ಬೀದಿ ನಾಯಿಯನ್ನು ಎಳೆದೊಯ್ಯಿದೆ, ಬೆಳಗಿನ ವೇಳೆಯಲ್ಲಿ ಮಾರುಕಟ್ಟೆಗೆ ಹಾಗೂ ರೈಲು ಪ್ರಯಾಣ ಮಾಡಲು ತೆರಳಿದಾಗ … Read more






