ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು

ಮಂಡ್ಯ: ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ನೇರಲಕೆರೆ ಗ್ರಾಮದ ಚೇತನ್ (23) ಎಂಬಾತನೇ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ವಿದ್ಯಾರ್ಥಿ. ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಅಂತಿಮ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಚೇತನ್ ಮಧ್ಯಾಹ್ನ ಮೈಸೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಒಡೆಯರ್ ಎಕ್ ಸ್ಪ್ರೆಸ್ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭಾವಿಸಿದ ರೈಲ್ವೆ ಪೊಲೀಸರು ಶವವನ್ನು ವಶಕ್ಕೆ ಪಡೆದು ಮಿಮ್ ಸ್ ಆಸ್ಪತ್ರೆಯ … Read more

ಈಜಲು ಹೋದ ಯುವಕ ಸಾವು

ಕೊರಟಗೆರೆ: ಅಣ್ಣ ಮತ್ತು ಸ್ನೇಹಿತರ ಜೊತೆ ಈಜಲು ಹೋದ ಯುವಕನೋರ್ವ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ತಿಮ್ಮಸಂದ್ರ ಗೋಕುಲ್ ಕೆರೆಯಲ್ಲಿ ವಂಶಿಹಳ್ಳಿ (ವಮಚ್ಚೆಹಳ್ಳಿ) ಗ್ರಾಮದ ಹನುಮಂತ ರಾಯಪ್ಪ ಎಂಬುವರ ಮಗ ಹೇಮಂತ್ ಕುಮಾರ್ (20)ದ ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದು, ಮೃತನು ದಾಬಸ್ ಪೇಟೆ ಸಮೀಪದ ನಿಡವಂದ ಇಂಡಸ್ಟ್ರಿಯಲ್ ಏರಿಯಾದ ಸೋಲಾರ್ ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ … Read more

ತಂದೆಯನ್ನೇ ಕೊಂದ ಮಗ

ಕುಣಿಗಲ್: ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದ ಮಗನೇ ತನ್ನ ಸ್ನೇಹಿತರ ಜೊತೆಗೂಡಿ ತಂದೆಯನ್ನೇ ಕೊಲೆ ಮಾಡಿರುವ ಧಾರಣ ಘಟನೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದವನನ್ನು ನಾಗವಲ್ಲಿ ಹೋಬಳಿ ತಿಮ್ಮಸಂದ್ರ ಗ್ರಾಮದ ನಾಗೇಶ (55) ಎಂದು ಗುರುತಿಸಲಾಗಿದೆ, ಈತ ಪಟ್ಟಣದಲ್ಲಿ ಪುರಸಭೆ ಬಸ್ ನಿಲ್ದಾಣದ ಸಮೀಪ ಐಸ್ ಕ್ರೀಂ ಅಂಗಡಿ ನಡೆಸುತ್ತಿದ್ದ, ಕಳೆದ ಭಾನುವಾರ ಅಂಗಡಿಯಲ್ಲಿ ಈತನ ಮೃತ ದೇಹ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ವಿದ್ಯುತ್ ಶಾಕ್ ನಿಂದ ಮೃತಪಟ್ಟಂತೆ ಕಾಣ ಬರುತ್ತಿತ್ತು, ಘಟನೆ ಸಂಬಂಧ ಮೃತನ ಮಗಳು ಪೊಲೀಸರಿಗೆ ದೂರು ನೀಡಿ, … Read more

ಅಗ್ನಿ ಅವಘಡ- 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗೆ

ನೆಲಮಂಗಲ: ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂ‘ವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿಉರಿದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ ಇರುವ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಮಂಗಳ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಗೋದಾಮು ಪೂರ್ತಿ ಬೆಂಕಿ ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ.ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ, ಪೀಣ್ಯ ಮತ್ತು ಯಶವಂತಪುರ ಭಾಗದ 12ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳೊಂದಿಗೆ … Read more

ಸ್ನೇಹಿತನನ್ನೇ ಕೊಂದ ಅಪ್ರಾಪ್ತ ಸ್ನೇಹಿತ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಒಂದೇ ತಟ್ಟೆಯಲ್ಲಿ ಊಟ ಮಾಡಿ, ಒಬ್ಬರನ್ನು ಒಬ್ಬರು ಬಿಟ್ಟಿರಲಾರದ ಸ್ನೇಹಿತರ ಮಧ್ಯ ಗಲಾಟೆ ಆಗಿದೆ. 13 ವರ್ಷದ ಅಪ್ರಾಪ್ತ ಬಾಲಕ ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ 15 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಹುಬ್ಬಳ್ಳಿ ನಗರದ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ. ಮೊನ್ನೆ ಸಂಜೆ 7 ಗಂಟೆಗೆ ಈ ಒಂದು ಘಟನೆ ನಡೆದಿದ್ದು, ಗುರುಸಿದ್ದೇಶ್ವರ ನಗರದ ನಿವಾಸಿಯಾಗಿರೋ ಚೇತನ್ ರಕ್ಕಸಗಿ (15) ಕೊಲೆಯಾದ ಬಾಲಕ. … Read more

ಲಾರಿ ಡಿಕ್ಕಿ- ಪೊಲೀಸ್ ಪೇದೆ ಸಾವು

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭಲ್ಲಿ ಲಾರಿಯೊಂದು ಡಿಕ್ಕಿ ಹೊಡೆದು ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೆಬ್ಬಾಳು ಗ್ರಾಮದ ಟೋಲ್ ಗೇಟ್ ಬಳಿ ಮಂಗಳವಾರ ನಡೆದಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹಿಬ್ಬರಗಿ ಇಂಡಿ ಗ್ರಾಮದ (33) ಮತಪಟ್ಟ ಪೊಲೀಸ್ ಪೇದೆ. ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಕರೆದೊಯ್ದು ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ನಗರದ ಡಿಎಆರ್ ನಲ್ಲಿ ಪೊಲೀಸ್ ಪೇದೆಯಾಗಿ … Read more

ಹಸುವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳು

ಚಿಕ್ಕಮಗಳೂರು : ರಾಜ್ಯದಲ್ಲಿ ಗೋವುಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿದೆ. ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ ಪ್ರಯತ್ನ ವಿಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ಹಸು ಸಾವನ್ನಪ್ಪಿದೆ. ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೈರಿಂಗ್ ಮಾಡಿಕೊಂಡು ಯುವಕ ಸೂಸೈಡ್

ಬೆಂಗಳೂರು ಗ್ರಾಮಾಂತರ: ವಿದೇಶದಲ್ಲಿ ಓದಿ ಮನೆಗೆ ಬಂದಿದ್ದ ಯುವಕ ಪೈರಿಂಗ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೇವಿಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೈಯೇಶ್ (28) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ.ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಸದ್ಯ ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ … Read more

ಹಣ ಕೊದ್ದೊಯ್ದಿದ್ದ ಕಾರು ಚಾಲಕ ಬಂಧನ

ಬೆಂಗಳೂರು: ಕೆಲಸ ನೀಡಿದ ಮಾಲೀಕರ ನಂಬಿಕೆಗೆ ದ್ರೋಹ ಬಗೆದು 1.51 ಕೋಟಿ ಹಣ ತೆಗೆದುಕೊಂಡು ಪರಾರಿಯಾಗಿದ್ದ ಕಾರು ಚಾಲಕನನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರರಪ್ರದೇಶ ಮೂಲದ ರಾಜೇಶ್ (45) ಬಂಧಿತ ಕಾರು ಚಾಲಕ. ಈತನಿಂದ 1,48,36,500 ರೂ. ನಗದು ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಕೋದಂಡರಾಯಪುರದಲ್ಲಿ ಚಾರ್ಟರ್ಡ್ ಅಕೌಂಟೆಂಟ್ರೊಬ್ಬರು ಆಫೀಸ್ ಇಟ್ಟುಕೊಂಡಿದ್ದಾರೆ. ಇವರ ಬಳಿ 10 ವರ್ಷಗಳಿಂದ ರಾಜೇಶ್ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು ಮಾಲೀಕರ ನಂಬಿಕೆಗಳಿಸಿದ್ದನು. ಇತ್ತೀಚೆಗೆ ತಮ ಗ್ರಾಹಕರ ಟ್ಯಾಕ್ ಸ್ … Read more

ನೀರಿನ ಗುಂಡಿಗೆ ಬಿದ್ದು ಬಾಲಕಿ ಸಾವು

ತಿಪಟೂರು: ಹೊನ್ನವಳ್ಳಿ ಹೋಬಳಿ ಸಾರ್ಥವಳ್ಳಿ ಗ್ರಾಮದ 11 ವರ್ಷದ ಬಾಲಕಿ ಹೇಮಶ್ರೀ ಮನೆಯ ಮುಂಭಾಗದ ಕೆರೆಯಲ್ಲಿ ಚಿಕ್ಕ ಗುಂಡಿಯಲ್ಲಿ ಕಾಲು ತೊಳೆಯಲು ಹೋಗಿ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಸೊಪ್ಪಿನಹಳ್ಳಿ ಗ್ರಾಮದ ಬಾಲಕಿ ಶಾಲೆಯ ಬೇಸಿಗೆ ರಜೆ ಕಳೆಯಲು ಅಜ್ಜಿ ತಾತನ ಮನೆಯಾದ ಸಾರ್ಥವಳ್ಳಿ ಊರಿಗೆ ಬಂದಿದ್ದರು, ಸೈಕಲ್ ಓಡಾಡಿಸಿ ಕಾಲಿನ ಕೆಸರು ತೊಳೆಯಲು ಕೆರೆಯ ಸಣ್ಣಗುಂಡಿಗೆ ಹೋಗಿದ್ದ ಬಾಲಕಿ 4 ಅಡಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ, ಸ್ಥಳಕ್ಕೆ … Read more