ಗುಜರಾತ್ನಲ್ಲಿ ಮಳೆ, ಗಾಳಿಗೆ 14 ಮಂದಿ ಸಾವು
ಗುಜರಾತ್: ಅಹಮದಬಾದ್ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲೂಕುಗಳ ಪೈಕಿ 168 ತಾಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ, ಖೇಡಾ, ಗಾಂಧಿನಗರ, ಮೆಹ್ವಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 … Read more






