ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಜೂನ್ 7ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದ‘ರ್ದಲ್ಲಿ ಅಕ್ರಮವಾಗಿ ಒಂಟೆ, ಗೋವುಗಳ ಹತ್ಯೆ ಹಾಗೂ ಅನಧಿಕೃತ ಸಾಗಾಣಿಕೆ ನಿಷೇಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘನೆ ಮಾಡಿ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಅಥವಾ ಹತ್ಯೆ ಮಾಡುವುದು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಒಂಟೆ, ಗೋವುಗಳ ಹತ್ಯೆ ನಿಷೇಧ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು