ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 27 ವರ್ಷದ ನಾಗರತ್ನಮ್ಮ ಎಂಬ ಮಹಿಳೆಯು ಜೂನ್ 4 ರಿಂದ ಕಾಣೆಯಾಗಿದ್ದಾಳೆ ಎಂದು ಈಕೆಯ ಪತಿ ಕಿರಣ್ ಠಾಣೆಗೆ ದೂರು ನೀಡಿದ್ದಾರೆ.
ಈಕೆಯು 5.5 ಅಡಿ ಎತ್ತರ, ಕೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಮಾತನಾಡುತ್ತಾಳೆ. ಕಾಣೆಯಾದ ಸಂದರ್ಭ ಲ್ಲಿ ಕೆಂಪು ಬಣ್ಣದ ಚೂಡಿದಾರ್ ಭರಿಸಿದ್ದಳು.
ಕಾಣೆಯಾದವಳ ಬಗ್ಗೆ ಸುಳಿವು ಸಿಕ್ಕಲ್ಲಿ ದೂ.08132- 223338, 220229, 0816- 2272451ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಮಹಿಳೆ ಕಾಣೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು