--ಇಲ್ಲಿ ಜಾಹೀರಾತು--

ಡ್ರಗ್ಸ್ ಪೆಡ್ಲಿಂಗ್- ವಿದೇಶಿ ಪ್ರಜೆ ಬಂಧನ

On: June 17, 2025 2:20 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ನಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯನಾಗಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಚಿಕ್ವುಮಾ ಬಂಧಿತ ಆರೋಪಿ. ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಆರೋಪಿ ಮನೆ ಮೇಲೆ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬರೋಬ್ಬರಿ 1.2 ಕೋಟಿ ರೂಪಾಯಿ ಮೌಲ್ಯದ 600 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ, ಕಾಲೇಜು ವಿದ್ಯಾರ್ಥಿಗಳಿಗೆ, ಪಾರ್ಟಿ ಗಳಿಗೆ ಅವುಗಳನ್ನು ಮಾರುತ್ತಿದ್ದ ಎಂದು ತಿಳಿದುಬಂದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now