ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯ ಇರಾನ್ ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಸರ್ಕಾರ ಸಿಂಧು ಕಾರ್ಯಾಚರಣೆ ಪ್ರಾರಂಭಿಸಿತು, ಇದೀಗ ಇರಾನ್ ಅಲ್ಲಿ ಸಿಲುಕಿದ್ದ 16 ಜನ ಕನ್ನಡಿಗರು ಶನಿವಾರ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಇರಾನ್ ಅಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. 16 ಜನ ಕನ್ನಡಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 16 ಜನ ಕನ್ನಡಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಸಂಜೆ ಮತ್ತೆರಡು ವಿಮಾನಗಳು ದೆಹಲಿಗೆ ಆಗಮಿಸಲಿವೆ ಎಂದು ತಿಳಿದುಬಂದಿದೆ.
ಇರಾನ್ ನಲ್ಲಿ ಸಿಲುಕಿದ್ದ 16 ಜನ ಕನ್ನಡಿಗರು ತಾಯ್ನಾಡಿಗೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು