--ಇಲ್ಲಿ ಜಾಹೀರಾತು--

ಹೃದಯಘಾತಕ್ಕೆ ಯುವತಿ ಸಾವು

On: June 30, 2025 1:57 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ದಾವಣಗೆರೆ: ಹೃದಯಘಾತಕ್ಕೆ ಒಳಗಾಗಿ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಎಸ್.ಎಸ್. ಹೈಟೆಕ್ ರಸ್ತೆಯ ಸಾಯಿ ಬಾಬ ದೇವಸ್ಥಾನದ ಸಮೀಪದ ವಾಸಿ ತಿಪ್ಪೇಸ್ವಾಮಿ ಮತ್ತು ಆಶಾ ದಂಪತಿ ಪುತ್ರಿ ಗೌರಿ (19) ಹೃದಯಘಾತ ಸಂಭವಿಸಿ ಮೃತಪಟ್ಟ ದುರ್ದೈವಿ.
ನಗರದ ಚಾಣಕ್ಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿ ಎಂಜಿನಿಯರಿಂಗ್ ಸೇರಲು ಸಿಇಟಿ ಕೌನ್ಸಿಲಿಂಗ್ಗೆ ಕಾಯುತ್ತಿದ್ದರು. ಗೌರಿ ಮನೆಯುಲ್ಲಿ ಇದ್ದಾಗ ತಲೆ ಸುತ್ತು ಕಾಣಿಸಿಕೊಂಡಿದೆ. ಈ ವೇಳೆ ದಿಢೀರ್ ಕುಸಿದು ಸಾವು ಕಂಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now