--ಇಲ್ಲಿ ಜಾಹೀರಾತು--

ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ದೂರು

On: August 28, 2025 2:11 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಧರ್ಮಸ್ಥಳ: ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮತ್ತೆ ಎಸ್ ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ.
ಗುರುವಾರ ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ.
ಎಸ್ ಐಟಿ ತನಿಖೆ ಆರಂಭಕ್ಕೂ ಮುನ್ನ ಚಿನ್ನಯ್ಯ ಯೂಟ್ಯೂಬ್ ಗೆ ಸಂದರ್ಶನ ಕೊಡುವ ವೇಳೆ ತಾನು ಸೌಜನ್ಯ ಹೆಣವನ್ನು ಹೊತ್ತುಕೊಂಡು ಹೋಗಿದ್ದನ್ನು ನೋಡಿದ್ದಾಗಿ ಹೇಳಿದ್ದ. ಆ ವಿಚಾರವನ್ನು ಉಲ್ಲೇಖಿಸಿ ಕುಸುಮಾ ದೂರು ನೀಡಲು ಮುಂದಾಗಿದ್ದಾರೆ.
ಎಸ್ ಐಟಿಗೆ ಪ್ರಕರಣ ಹೋಗುವ ಮೊದಲು ಚಿನ್ನಯ್ಯ ಯೂಟ್ಯೂಬ್ ಗೆ ಸಂದರ್ಶನ ಕೊಡುವಾಗ ಈ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಎಸ್ಐಟಿ ಅಧಿಕಾರಿಗಳು ನಾವು ಸೂಚಿಸಿದ ಬಳಿಕ ಬಂದು ದೂರು ನೀಡುವಂತೆ ವಾಪಸ್ ಕಳಿಸಿದ್ದಾರೆ ಎನ್ನಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now