ಬಿಎಂಟಿಸಿ ಬಸ್ಗೆ ಮತ್ತೊಂದು ಜೀವ ಬಲಿ
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. 10 ವರ್ಷದ ಬಾಲಕಿಯ ತಲೆ ಮೇಲೆ ಬಸ್ ಚಕ್ರ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ಗುರುವಾರ ನಡೆದಿದೆ. ಮೃತ ಬಾಲಕಿಯನ್ನು ತನ್ವಿ (10) ಎಂದು ಗುರುತಿಸಲಾಗಿದೆ. ಮೃತ ಬಾಲಕಿ ಮಿಲಿಯನಿಯಂ ಸ್ಕೂಲ್ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಹರ್ಷಿತಾ ಅವರು ಮಗಳನ್ನು ಸ್ಕೂಲ್ ಗೆ ಬಿಡಲು ಹೋದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ದ್ವಿಚಕ್ರ ವಾಹನದಲ್ಲಿ ಬಾಲಕಿಯನ್ನು ತಾಯಿ ಕರೆದುಕೊಂಡು … Read more






