ಗಾಂಜಾ ಸಂಗ್ರಹ- 11 ವಿದ್ಯಾರ್ಥಿಗಳ ಬಂಧನ
ಮಂಗಳೂರು: ಗಾಂಜಾ ಸಂಗ್ರಹಿಸಿದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ ಎರಡನೇ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ 11 ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ, ಪಿಎಸ್ ಐ ಶೀತಲ್ ಅಲಗೂರ್ ನೇತತ್ವದ ಮಂಗಳೂರು ದಕ್ಷಿಣ ಪೊಲೀಸರ ತಂಡ ಗುರುವಾರ ಸಂಜೆ ಅತ್ತಾವರದ ಕಪ್ರಿಗುಡ್ಡೆ ಮಸೀದಿ ಬಳಿಯ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿತು. ಎಲ್ಲ ಆರೋಪಿಗಳು ಕಾಲೇಜು ಅಧ್ಯಯನಕ್ಕಾಗಿ ನಗರದಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ … Read more






