--ಇಲ್ಲಿ ಜಾಹೀರಾತು--

ಸಿಎಂ ಭೇಟಿಯಾದ ಕನ್ನಡ ನಟಿಯರು

On: September 2, 2025 2:17 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸ್ಯಾಂಡಲ್ ವುಡ್ ಹಿರಿಯ ನಟಿಯರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ನಟ ಡಾ.ವಿಷ್ಣು ವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿ ಮಾಡಲಾಗಿದೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹಿರಿಯ ನಟಿಯರಾದಂತ ಜಯಮಾಲ, ಮಾಳವಿಕಾ ಅವಿನಾಶ್ ಹಾಗೂ ಕೃತಿ ಭೇಟಿ ಮಾಡಿದರು.ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದಂತ ಕನ್ನಡದ ಹಿರಿಯ ನಟಿಯರು ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now