--ಇಲ್ಲಿ ಜಾಹೀರಾತು--

ಪೋಕ್ಸೋ ಆರೋಪಿ ಆತ್ಮಹತ್ಯೆ

On: October 9, 2025 2:36 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬೆಂಗಳೂರಲ್ಲಿ ಸಿಟಿ ಸಿವಿಲ್ ಕೋರ್ಟ್ ನ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೋರ್ಟ್ ನ 5ನೇ ಮಹಡಿಯಿಂದ ಕೆಳ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಆರೋಪಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಸಾರ್ವಜನಿಕರು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now