ಅಕ್ಕಿ ದುರ್ಬಳಕೆ ತಪ್ಪಿಸಲು ಇಂದಿರಾ ಕಿಟ್: ಡಿಕೆಶಿ
ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆ ಮಾಡುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅನ್ನ ಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಸುವುದಾಗಿ ಭರವಸೆ ನೀಡಿದೆವು. ನಂತರ ಇದರ ದುರ್ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಸಚಿವ … Read more






