ಅಪಘಾತದಲ್ಲಿ ಇಬ್ಬರು ಯುವತಿಯರ ಸಾವು
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ಜಲ್ಲಿಕಲು ಇದ್ದಿದ್ದರಿಂದ ರಸ್ತೆಗೆ ಯುವತಿಯರಿದ್ದ ಬೈಕ್ ಸ್ಕಿಡ್ ಆಗಿದೆ. ಈ ವೇಳೆ ಕೆಳಗೆ ಬಿದ್ದ ಯುವತಿಯರ ಮೇಲೆ ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿರಿಬ್ಬರು ಸಾವನ್ನಪ್ಪಿರುವ ಘಟನೆ ಶಿವನಾಪುರ ಕ್ರಾಸ್ ಬಳಿ ಈ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿವನಾಪುರ ಎಂಬಲ್ಲಿ ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಶೈಲಾ (25) ಹಾಗೂ ಶ್ವೇತಾ (22) ಸಾವನಪ್ಪಿದ್ದಾರೆ. ಕಾಮಗಾರಿಯಿಂದಾಗಿ ರಸ್ತೆಯಲ್ಲಿ ಜಲ್ಲಿಕಲ್ಲುಗಳು … Read more






