ಸಿಎಂ ಆಯ್ಕೆ ಹೈಕಮಾಂಡ್ ತೀರ್ಮಾನಿಸುತ್ತೆ: ರಮ್ಯಾ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸ್ಥಾನ ಕುರಿತ ಕಿತ್ತಾಟದ ಕುರಿತು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಯೊಂದು ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ, ಮುಖ್ಯಮಂತ್ರಿ ಯಾರು ಎನ್ನುವುದನ್ನು ತಾವೇ ನಿರ್ಧರಿಸುವ ವಿಷಯವಲ್ಲ, ಅದು ಪಕ್ಷದ ಹೈಕಮಾಂಡ್ ಕೈಯಲ್ಲಿರುವ ತೀರ್ಮಾನ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ಹಿರಿಯ ನಾಯಕರು ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ಎಲ್ಲರಿಗೂ ತಮ್ಮ ತಮ್ಮ ಅಭಿಪ್ರಾಯ … Read more






