--ಇಲ್ಲಿ ಜಾಹೀರಾತು--

ಮುರುಘಾಶ್ರೀ ಪೋಕ್ಸೋ ಪ್ರಕರಣ ನ.26ಕ್ಕೆ ತೀರ್ಪು ಪ್ರಕಟ

On: November 18, 2025 2:18 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ನವೆಂಬರ್ 26ರಂದು ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು ಪಾಲು ಆಗಿದ್ದರು. ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ 2ನೇ ಅಪರ ಸೆಷನ್ಸ್ ಕೋರ್ಟ್ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನವೆಂಬರ್ 26ರಂದು ತೀರ್ಪು ಪ್ರಕಟಿಸುವುದಾಗಿ ದಿನಾಂಕ ನಿಗದಿ ಪಡಿಸಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now