--ಇಲ್ಲಿ ಜಾಹೀರಾತು--

ಕೆಕೆಆರ್ ಟಿಸಿ ಬಸ್ ಹರಿದು ನಾಲ್ಕು ವರ್ಷದ ಮಗು ಸಾವು

On: January 23, 2026 2:55 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ರಾಯಚೂರು: ಕೆಕೆಆರ್ ಟಿಸಿ ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ.
ಗಬ್ಬೂರು ಗ್ರಾಮದ ವಿದ್ಯಾಶ್ರೀ ಮೃತ ಬಾಲಕಿ . ಸಾರಿಗೆ ಬಸ್ ಗಬ್ಬೂರಿನಿಂದ ದೇವದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಚಾನಕ್ಕಾಗಿ ಅಡ್ಡ ಬಂದ ಕಾರಣ ಮಗುವಿನ ಮೇಲೆ ಬಸ್ ಹರಿದು ದುರ್ಘಟನೆ ಸಂಭವಿಸಿದೆ.
ಬಸ್ ಬರುವುದನ್ನು ಗಮನಿಸದೆ ಮಗು ರಸ್ತೆ ದಾಟಲು ಮುಂದಾದಾಗ ಅಪಘಾತ ನಡೆದಿದೆ. ಧಿರ್ಡರ್ ಆಗಿ ಅಡ್ಡ ಬಂದ ಕಾರಣ ಬಸ್ಸಿನ ಚಕ್ರದಡಿಗೆ ಸಿಲುಕಿ ಮಗು ಮೃತಪಟ್ಟಿದೆ. ಘಟನೆ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now