--ಇಲ್ಲಿ ಜಾಹೀರಾತು--

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್

On: January 30, 2026 2:24 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್ ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now