--ಇಲ್ಲಿ ಜಾಹೀರಾತು--

ನ್ಯಾಯಾಲಯ ಸ್ಫೋಟಿಸುವ ಬೆದರಿಕೆ ಕರೆ

On: February 16, 2026 2:15 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದರು.
ಮಂಡ್ಯ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಲರ್ಟ್ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸಿದರು. ಸದ್ಯ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆಸಿದ್ದು ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಲಿಲ್ಲ, ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now