--ಇಲ್ಲಿ ಜಾಹೀರಾತು--

ಮಹಡಿಯಿಂದ ಬಿದ್ದು ಯುವತಿ ಆತ್ಮಹತ್ಯೆ

On: February 17, 2026 2:34 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಹಾಸ್ಟೆಲಿನ 14ನೇ ಮಹಡಿಯಿಂದ ಬಿದ್ದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿ ಬಳಿ ಇರುವ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಸರ್ಜಾಪುರದ 20 ವರ್ಷದ ನಯನಾ ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ನಯನಾ ಕಟ್ಟಡದ 14ನೇ ಮಹಡಿಯಿಂದ ಬಿದ್ದು ನಯನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now