--ಇಲ್ಲಿ ಜಾಹೀರಾತು--

ಸೂರಜ್ ರೇವಣ್ಣ ಅರ್ಜಿ ವಜಾ

On: February 17, 2026 2:32 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಿಂದ ಕೈಬಿಡುವಂತೆ ಕೋರಿದ ಮರುಪರಿಶೀಲನ ಅರ್ಜಿ ಇದೀಗ ಕೋರ್ಟ್ ವಜಾ ಗೊಳಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಈ ಒಂದು ಆದೇಶ ಹೊರಡಿಸಿದ್ದಾರೆ.ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಸೂರಜ್ ರೇವಣ್ಣ ಮರು ಪರಿಶೀಲನ ಅರ್ಜಿ ಸಲ್ಲಿಸಿದ್ದರು. ಇದೀಗ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸಂತೋಷ್ ಗಜಾನನ ಭಟ್ ಅರ್ಜಿಯ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now