--ಇಲ್ಲಿ ಜಾಹೀರಾತು--

ಹೋಟೆಲ್ ಗಳ ಗ್ಯಾಸ್ ಸಪ್ಲೈ ಚಾರ್ಜ್ ಹೊರೆ

On: March 12, 2026 2:47 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು:
ಇರಾನ್- ಇಸ್ರೇಲ್ ಯುದ್ಧದ ಪರಿಣಾಮದಿಂದ ನಗರದಲ್ಲಿ ಅಡುಗೆ ಅನಿಲದ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದೆ. ಹೋಟೆಲ್ ಒಂದರಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ ಗ್ಯಾಸ್ ಸಪ್ಲೈ ಚಾರ್ಜ್ ಕೂಡ ಸೇರಿಸಿ ಬಿಲ್ ನೀಡಲಾಗಿದೆ. ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಹಕರೊಬ್ಬರು ಆಂಧ್ರ ಮೀಲ್ಸ್ ಹೋಟೆಲ್‌ಗೆ ತೆರಳಿ ಬ್ರೇಕ್‌ಫಾಸ್ಟ್ ತೆಗೆದುಕೊಂಡ ಬಳಿಕ ಅದರಲ್ಲಿ ಗ್ಯಾಸ್ ಸಪ್ಲೈ ಚಾರ್ಜ್ ಹೆಚ್ಚುವರಿಯಾಗಿ ಸೇರಿದ್ದನ್ನು ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ. ಬಿಲ್ ಅನ್ನು ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿದ್ದಾರೆ.
ವೈರಲ್ ಆಗುತ್ತಿರುವ ಬಿಲ್‌ಗೆ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಇದೊಂದು ದೊಡ್ಡ ಸ್ಕ್ಯಾಮ್, ಸಾರ್ವಜನಿಕರನ್ನು ಲೂಟಿ ಮಾಡುವ ಕೆಲಸ ಎಂದು ಅಸಮಾಧಾನ ಹೊರಹಾಕಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now