
ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಕುಸಿತದತ್ತ ಸಾಗಿದೆ. ಹೀಗೆ ಸಾಗಿದರೆ 10 ಗ್ರಾಂಗೆ 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ.
ಯುದ್ಧದ ಪರಿಣಾಮದಿಂದ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 30 ಸಾವಿರ ರೂ. ವರೆಗೆ ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ.
ಚಿನ್ನದ ದರ ಇಂದು ಎಷ್ಟು
* 24 ಕ್ಯಾರೆಟ್ ಚಿನ್ನದ ದರ 1,40,0350 ರೂ.
* 22 ಕ್ಯಾರೆಟ್ ಚಿನ್ನದ ದರ 1,28,650 ರೂ
* 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 2,700 ರೂ ಇಳಿಕೆ
* 24 ಕ್ಯಾರೆಟ್ 10 ಗ್ರಾಂಗೆ 2,940 ರೂ. ಇಳಿಕೆ
ಚಿನ್ನದ ಬೆಲೆ ಭಾರೀ ಇಳಿಕೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


