ದಯಾಮರಣಕ್ಕೆ ಸುಪ್ರೀಂ ಅನುಮತಿ
ನವದೆಹಲಿ: 13 ವರ್ಷದಿಂದ ಕೋಮಾದಲ್ಲಿರುವ 32 ವರ್ಷದ ವ್ಯಕ್ತಿಯ ದಯಾಮರಣಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ಘನತೆ ಕಾಪಾಡಿಕೊಳ್ಳುವುದರ ಜತೆಗೆ ಸೂಕ್ತ ಯೋಜನೆಯೊಂದಿಗೆ ಹರೀಶ್ ರಾಣಾ ಅವರ ವೈದ್ಯಕೀಯ ಚಿಕಿತ್ಸೆಯನ್ನು ಹಿಂಪಡೆಯಬಹುದು ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ದೆಹಲಿಯ … Read more






