ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ 35 ವರ್ಷದ ಎಂಜಿನಿರ್ಯ ಒಬ್ಬರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದ್ದು, ಅವರು ಈ ಹಿಂದೆ ಡೆಲ್ ಎಂಬ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ. ಸಣ್ಣಪುಟ್ಟ ವಿಷಯಗಳಿಗೆ ಮನೆಯಲ್ಲಿ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ … Read more