ಕಮರ್ಷಿಯಲ್ ಗ್ಯಾಸ್ ಇನ್ನೂ 10 ದಿನ ಸಮಸ್ಯೆ: ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಹೋಟೆಲ್‌ಗಳಿಗೆ ಒಂದು ವಾರದಿಂದ 10 ದಿನಗಳ ಕಾಲ ಕಮರ್ಷಿಯಲ್ ಗ್ಯಾಸ್ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ಶುಕ್ರವಾರ ರಾಜ್ಯದಲ್ಲಿರುವ ಗ್ಯಾಸ್ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜ ಮತ್ತು ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಆಟೋ, ಹೋಟೆಲ್‌ಗಳಿಗೆ ಗ್ಯಾಸ್ ಸಿಕ್ತಿಲ್ಲ. ಗ್ಯಾಸ್ ಕಾಳಸಂತೆಯಲ್ಲಿ ಮಾರಾಟ ಆಗ್ತಿದೆ. ಹೋಟೆಲ್‌ನಲ್ಲಿ ತಿಂಡಿ, ಊಟ ಸಮಸ್ಯೆ ಆಗಿದೆ. ಗ್ಯಾಸ್ ರೇಟ್ ಏರಿಕೆ ಬಗ್ಗೆ … Read more





