--ಇಲ್ಲಿ ಜಾಹೀರಾತು--

ಇರಾನ್ ಸರ್ವೋಚ್ಛ ನಾಯಕ ಮೊಜ್ತಬಾ ಪ್ರಜ್ಞಾಹೀನ ಸ್ಥಿತಿ?

On: April 7, 2026 2:37 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಟೆಹ್ರಾನ್: ಅಮೆರಿಕದ ಕದನ ವಿರಾಮಕ್ಕೆ ಒಪ್ಪದ ಇರಾನ್ ಮೇಲೆ ಭೀಕರ ದಾಳಿಯ ಎಚ್ಚರಿಕೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಟ್ಟಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೇ ಇರಾನ್‌ಗೆ ದೊಡ್ಡ ಆಘಾತ ಎದುರಾಗಿದೆ. ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಇಸ್ರೇಲ್-ಅಮೆರಿಕ ಗುಪ್ತಚರ ಮೂಲ ಆಧರಿಸಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಮೊಜ್ತಬಾ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಅವರನ್ನ ಕೋಮ್ ನಗರದ ರಹಸ್ಯ ಸ್ಥಳದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೆರಿಕ ದಾಳಿ ಎಚ್ಚರಿಕೆ ನಡುವೆಯೇ ನಾಯಕತ್ವದ ಬಗ್ಗೆ ಪ್ರಶ್ನೆಗಳೂ ಎದ್ದಿವೆ. ಆದರೆ ಈ ಬಗ್ಗೆ ಇರಾನ್ ಸರ್ಕಾರವಾಗಲಿ, ಸೇನೆಯಾಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now