--ಇಲ್ಲಿ ಜಾಹೀರಾತು--

ಕಾಡಾನೆ ದಾಳಿ: ಕಾಫಿ ಎಸ್ಟೇಟ್ ಮಾಲೀಕ ಸಾವು

On: April 8, 2026 2:22 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಡಿಕೇರಿ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಆನೆ ದಾಳಿಯಲ್ಲಿ ಸಾವನ್ನಪ್ಪಿದ ಕಾಫಿ ಬೆಳೆಗಾರ.
ಬುಧವಾರ ಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಾದ ಕಾಡಾನೆ ದಾಳಿ ನಡೆಸಿ, ತುಳಿದು ಸಾಯಿಸಿದೆ. ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ಭಾಗದಲ್ಲಿ ಸುಮಾರು 8 ರಿಂದ 10 ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now