--ಇಲ್ಲಿ ಜಾಹೀರಾತು--

ವಿನಯ್ ಗೆ ಜೀವಾವಧಿ ಶಿಕ್ಷೆ

On: April 17, 2026 2:55 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


16 ಅಪರಾಧಿಗಳಿಗೂ ಜೀವಾವಧಿ ಜೈಲು ಟಿಂಗರೀಕರ್‌ ಗೆ ಏಳು ವರ್ಷ ಶಿಕ್ಷೆ ವಿಧಿಸಿ ಆದೇಶ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಾರೆ. ಮತ್ತೊಬ್ಬ ಅಪರಾಧಿ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now