ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಧುಗಿರಿ: ಬಂಗಾರದ ಒಡವೆ ಆಸೆಗಾಗಿ ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 60 ಸಾವಿರ ದಂಡ ವಿಧಿಸಿ 4 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ವಿಧಿಸಿ ಆದೇಶಿಸಿದೆ. 2019 ರ ಜೂನ್…
ಬಿರುಗಾಳಿ ಮಳೆಗೆ ಅಡಿಕೆ, ತೆಂಗು ಧರೆಗೆ
ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಯ ಹುರುಳುಗೆರೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸುರಿದ ಬಿರುಗಾಳಿ ಹಾಗೂ ಮಳೆಗೆ ನೂರಾರು ಅಡಿಕೆ ಮರಗಳು ತೆಂಗು, ಬಾಳೆ ಸಂಪೂರ್ಣವಾಗಿ ನಾಶವಾಗಿದೆ. ಗ್ರಾಮದ ಸೋಮಶೇಖರ್, ಶ್ರೀಧರ್, ರಾಯಪ್ಪ ಕಿಟ್ಟಪ್ಪ, ಪ್ರಕಾಶ್ ಸೇರಿದಂತೆ ಇನ್ನೂ ಹಲವು ರೈತರ ತೋಟಗಳಲ್ಲಿ…
13 ಲಕ್ಷ ಮೌಲ್ಯದ ಗಾಂಜಾ ವಶ
ತುಮಕೂರು: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಇಎನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಾದ ಗಾರ್ಡನ್ ರಸ್ತೆ ಹಾಗೂ ಟೂಡ ಲೇಔಟ್ ನಲ್ಲಿ ಗಾಂಜಾ…
ಬಲವಂತವಾಗಿ ವಿವಾಹ- ಪ್ರಕರಣ ದಾಖಲು
ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿ ಅಕ್ರಮ ಬಂಧರದಲ್ಲಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಕುಣಿಗಲ್ ಪೊಲೀಸರು ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ರಾಮೇನಹಳ್ಳಿಯ ಅಪ್ರಾಪ್ತ ಬಾಲಕಿಯನ್ನು ತಾಲೂಕಿನ…
ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿತ್ತು
ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹನಿಟ್ರ್ಯಾಪ್ ಸದ್ದು ಮಾಡುತ್ತಿದೆ. ವಿಧಾನಸೌಧದ ಮೊಗಸಾಲೆಯಲ್ಲೂ ಹನಿಟ್ರ್ಯಾಪ್ ಕುರಿತು ಗುಸು ಗುಸು ಚರ್ಚೆಗಳು ನಡೆಯುತ್ತಿವೆ. ಕೆಲವು ಸಚಿವರು ಬಹಿರಂಗವಾದ ಹೇಳಿಕೆ ನೀಡುತ್ತಿದ್ದು, ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್ ಮಾಡುವ ಪ್ರಯತ್ನ…
ರನ್ಯಾ ನ್ಯೂಸ್ ನಿರ್ಬಂಧಕ್ಕೆ ನಿರ್ದೇಶನ
ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಮತ್ತು ಕೆ.ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧಕ್ಕೆ ಸೂಕ್ತ ಆದೇಶ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ನಿರ್ಬಂಧ ವಿಧಿಸಿ…
ಕಂದಾಯ ಇಲಾಖೆ ನೌಕರರಿಬ್ಬರ ಅಮಾನತು
ಕುಣಿಗಲ್: ತಾಲೂಕಿನ ಕಂದಾಯ ಇಲಾಖೆ ಇಬ್ಬರು ನೌಕರರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಮಾನತಿಗೆ ಒಳಗಾದ ನೌಕರರನ್ನು ಕುಣಿಗಲ್ ತಾಲೂಕು ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕ ಪರಮೇಶ್, ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ರವಿಕುಮಾರ್ ಎಂದು ಗುರುತಿಸಲಾಗಿದೆ, ಪರಮೇಶ್, ತುರುವೇಕೆರೆ…
ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ
ಪ್ರೀತಿಯಲ್ಲಿ ಮೋಸ- ಯುವತಿ ಸಾವು- ಅಂಗಾಂಗ ದಾನ ಮಧುಗಿರಿ: ಪ್ರೀತಿಯಲ್ಲಿ ಮೋಸ ಹೋದ ಯುವತಿಯೊಬ್ಬರು ಹುಡುಗ ಕೈಕೊಟ್ಟನೆಂದು ಆತ್ಮಹತ್ಯೆಗೆ ಯತ್ನಿಸಿ 10 ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಬದುಕುವುದಿಲ್ಲವೆಂದು ಖಚಿತವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ…
ಈಜಲು ಹೋದ ವಿದ್ಯಾರ್ಥಿ ನೀರು ಪಾಲು
ಕೊಡಿಗೇನಹಳ್ಳಿ: ಶಾಲೆ ಮುಗಿಸಿ ಈಜಾಡಲು ಹೋದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕೊಡಿಗೇನಹಳ್ಳಿ ಸರ್ವೋದಯ ಪ್ರೌಢ ಶಾಲೆಯಲ್ಲಿ ಎಂಟನೇ ತರಗತಿ ಓದುತಿದ್ದ ರಂಗನಹಳ್ಳಿ ಗ್ರಾಮ ಹರ್ಷವರ್ಧನ್ (14) ಡ್ರಾಯಿಂಗ್ ಕ್ಲಾಸ್ ಮುಗಿಸಿ ಹುಡುಗರ ಜತೆ…
ತಡೆಗೋಡೆಗೆ ಬೈಕ್ ಡಿಕ್ಕಿ- ಯುವತಿ ಸಾವು
ಕುಣಿಗಲ್: ಬೈಕ್ ಚಾಲಕ ಆಯತಪ್ಪಿ ರಸ್ತೆ ಬದಿಯ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯ ಉರ್ಕೆ ಹಳ್ಳಿ…