--ಇಲ್ಲಿ ಜಾಹೀರಾತು--

ಸ್ವಾತಂತ್ರ್ಯದತ್ತ ಬಲೂಚಿಸ್ತಾನ?

On: May 9, 2025 2:42 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಇಸ್ಲಾಮಾಬಾದ್: ಬಲೂಚ್ ಸ್ವಾತಂತ್ರ್ಯ ಪರ ಗುಂಪುಗಳು ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ ಸಂಘಟಿತ ದಾಳಿಗಳನ್ನು ನಡೆಸಿದ್ದು, ಬಲೂಚ್ ಜನರು ತಮ್ಮ ಧ್ವಜಗಳನ್ನು ಹಾರಿಸುತ್ತಿರುವ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬಲೂಚ್ ಜನರು ತಮ್ಮದೇ ಆದ ಧ್ವಜಗಳನ್ನು ಹಾರಿಸಲು ಪಾಕಿಸ್ತಾನಿ ಧ್ವಜ ಕಿತ್ತೆಸೆದಿದ್ದಾರೆ. ಬಲೂಚಿಸ್ತಾನಕ್ಕೆ ಸ್ವಾಗತ ಎಂದು ಬಲೂಚ್ ಬರಹಗಾರ ಮೀರ್ ಯಾರ್ ಬಲೂಚ್ ಎಕ್ ಸ್ ನಲ್ಲಿ ಪೋಸ್ ಟ್ ಮಾಡಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಶಾಹಿದ್ ಖಾನ್ ಅಬ್ಬಾಸಿ, ಪಾಕಿಸ್ತಾನದ ಫೆಡರಲ್ ಸರ್ಕಾರ ಮತ್ತು ಸೇನೆಯು ಬಲೂಚಿಸ್ತಾನದ ಪ್ರಕ್ಷುಬ್ಧ ಪ್ರಾಂತ್ಯದ ಮೇಲೆ ನಿಯಂತ್ರಣ ಕಳೆದುಕೊಳ್ಳುತ್ತಿದೆ ಎಂದು ಹೇಳಿದ ಕೆಲ ದಿನಗಳ ನಂತರ ಈ ದಾಳಿ ನಡೆದಿವೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now