--ಇಲ್ಲಿ ಜಾಹೀರಾತು--

ಸುಬೋಧ್ ಕುಮಾರ್ ಗೋಯಲ್ ಬಂಧನ

On: May 19, 2025 2:43 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಯುಕೋ ಬ್ಯಾಂಕ್ ನ ಮಾಜಿ ಛೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಸುಬೋಧ್ ಕುಮಾರ್ ಗೋಯಲ್ ಅವರನ್ನು ಬಂಧಿಸಲಾಗಿದೆ.
ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹಣ ವರ್ಗಾವಣೆ ಆರೋಪದ ಮೇಲೆ ಯುಕೋ ಬ್ಯಾಂಕ್ ನ ಮಾಜಿ ಸಿಎಂಡಿ ಸುಬೋಧ್ ಕುಮಾರ್ ಗೋಯೆಲ್ ಅವರನ್ನು ಬಂಧಿಸಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ.
ಸುಬೋಧ್ ವಿರುದ್ಧ ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ಆರೋಪ ಇದೆ. ಜಾರಿ ನಿರ್ದೇಶನಾಲಯ ಕಳೆದ ಶುಕ್ರವಾರ (ಮೇ 16) ಸುಬೋಧ ಅವರನ್ನು ಅವರ ದೆಹಲಿ ನಿವಾಸದಲ್ಲಿ ಬಂಧಿಸಿದೆ. ಸುಬೋಧ್ ಕುಮಾರ್ ಗೋಯಲ್ ಅವರನ್ನು ಮೇ 17, ಶನಿವಾರದಂದು ವಿಶೇಷ ಪಿಎಂಎಲ್ ಎ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಮೇ 21, ಬು‘ವಾರದವರೆಗೂ ಅವರನ್ನು ಇಡಿ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶಿಸಿತು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now