--ಇಲ್ಲಿ ಜಾಹೀರಾತು--

ಎಟಿಎಂನಲ್ಲಿದ್ದ 27 ಲಕ್ಷ ರೂ. ದರೋಡೆ

On: June 16, 2025 1:59 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೋಲಾರ: ನಗರದ ಎಸ್ಬಿಐ ಬ್ಯಾಂಕ್ ನ ಎಟಿಎಂನಲ್ಲಿದ್ದ ಸುಮಾರು 27 ಲಕ್ಷ ರೂ. ಹಣ ದರೋಡೆಯಾದ ಘಟನೆ ನಡೆದಿದೆ.
ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಈ ಘಟನೆ ನಡೆದಿದ್ದು. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ ಇತ್ತು. ಕಳ್ಳರು ಎಲ್ಲಾ ಹಣವನ್ನು ದೋಚಿದ್ದಾರೆ, ಸ್ಥಳಕ್ಕೆ ಕೋಲಾರ ಎಸ್ ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now