--ಇಲ್ಲಿ ಜಾಹೀರಾತು--

ಮಳೆ ಅಬ್ಬರ- ಕೊಚ್ಚಿಹೋದ ರಸ್ತೆ ತಡೆಗೋಡೆ

On: June 17, 2025 2:18 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಹಾಸನ: ಹಾಸನದಲ್ಲಿ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ತಡೆಗೋಡೆ ನಾಶವಾಗಿದ್ದು, ಮಳೆಗೆ ನೂತನವಾಗಿ ನಿರ್ಮಿಸಿದ್ದ ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ ಬಳಿ ಈ ಒಂದು ಘಟನೆ ಸಂಭವಿಸಿದೆ.
ಶಿರಾಡಿ ಘಾಟ್ ಬಳಿ ಆನೆ ಮಹಲ್ ಎಂಬಲ್ಲಿ ಸುಮಾರು 100 ಮೀಟರ್ ಉದ್ದಕ್ಕೂ ಗೆಬ್ರಿಯನ್ ವಾಲ್ ಕುಸಿದು ಬಿದ್ದಿದೆ.ರಸ್ತೆಯ ಸುರಕ್ಷತೆಗೆ ಎಂದು ನಿರ್ಮಿಸಿದ್ದ ತಡೆಗೋಡೆ ಇದೀಗ ಭಾರಿ ಮಳೆಗೆ ಕೊಚ್ಚಿಕೊಂಡು ಹೋಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಶಿರಾಡಿ ಘಾಟ್ ರಸ್ತೆಯಲ್ಲಿ ಇಂತಹ ಅವಘಡಗಳು ಹೆಚ್ಚುತ್ತಿವೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now