--ಇಲ್ಲಿ ಜಾಹೀರಾತು--

ಡ್ರಗ್ಸ್ ಪೂರೈಸುತ್ತಿದ್ದ ವ್ಯಕ್ತಿ ಬಂಧನ

On: July 12, 2025 2:14 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಬಯಲಿಗೆಳೆದಿರುವ ಪೊಲೀಸರು ಡ್ರಗ್ಸ್ ಪೂರೈಸುತ್ತಿದ್ದ ಬೀದರ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ವೈದ್ಯನಾಗಿದ್ದ ಎಂಬ ಅಘಾತಕಾರಿ ಮಾಹಿತಿ ಈಗ ಹೊರಬಂದಿದೆ. ವೈದ್ಯರ ಬಂಧನದ ಬೆನ್ನಲ್ಲೇ, ಜಿಲ್ಲೆಯಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಅಚ್ಚರಿ ಹಾಗೂ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ.
ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯನಾಗಿದ್ದಾನೆ. ಪ್ರಜ್ವಲ್ ಪೀಣ್ಯಾಸ್ ಹಾಗೂ ಇತರ ಪೆಡ್ಲರ್ ಗಳು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬ ಅಘಾತಕಾರಿ ಅಂಶ ಈ ಕಾರ್ಯಾಚರಣೆಯ ಮೂಲಕ ಹೊರಬಿದ್ದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now