
ಬೆಂಗಳೂರು: ಪಾಕೆಟ್ ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕ ಅಕ್ರಮ ಸಂಪತ್ತು.
ಅಪಾರ ಹಣ, ವಡವೆ ವಶ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


