
ಬೆಂಗಳೂರು: ಕ್ಷುಲ್ಲಕ ಡೆಲಿವರಿ ಬಾಯ್ಗೆ ಬೈಕ್ ಸವಾರರು ಥಳಿಸಿರುವ ಘಟನೆ ಬೆಂಗಳೂರಿನ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡೆಲಿವರಿ ಬಾಯ್ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಕೋಪಗೊಂಡು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಡೆಲಿವರಿ ಬಾಯ್ ಸಹಾಯಕ್ಕೆ ಸ್ಥಳೀಯರು ಬಂದಿದ್ದು, ಸಮಾಧನಪಡಿಸಿದ್ರೂ ಸುಮ್ಮನಾಗದ ಹಿನ್ನೆಲೆ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ. ಸ್ಥಳೀಯರ ಗೂಸಾ ಕೊಡ್ತಿದ್ದಂತೆ ಸವಾರರು ಎಸ್ಕೇಪ್ ಆಗಿದ್ದು, ಜ.4ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕೆ ಬೈಕ್ ಸಾವರನ ಮೇಲೆ ಹಲ್ಲೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


