--ಇಲ್ಲಿ ಜಾಹೀರಾತು--

ಹಾಡಹಗಲೇ ವೃದ್ಧ ಮಹಿಳೆಯ ಬರ್ಬರ ಹತ್ಯೆ

On: January 12, 2026 1:41 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು 8 ವರ್ಷದ ಹಿಂದೆ ಸಾವನ್ನಪ್ಪಿದ್ದಾರೆ. ಇಂದು ಮದ್ಯಾಹ್ನ ಮೊಮ್ಮಗನನ್ನ ಶಾಲೆಯಿಂದ ಮನೆಗೆ ಕರೆದುಕೊಂಡು ಬರುವಾಗ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಯಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now